
ಅವರ ಜೊತೆಯಲ್ಲಿ ಅನುಚಿತವಾಗಿ ವರ್ತಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಅಮಾನತನ್ನು ತೆರವುಗೊಳಿಸಿದ್ದರಿಂದ ಅಸಮಾಧಾನಗೊಂಡ ಪ್ರಿಯಾಂಕ ಅವರು ಈ ಘಟನೆಯ ಬಗ್ಗೆ ಟ್ವೀಟ್ ಮಾಡಿದ್ದರು, ಕಷ್ಟಪಟ್ಟು ದುಡಿಯುವವರ ಬದಲು ಕೊಳಕು ಗೂಂಡಾಗಳಿಗೆ ಪಕ್ಷ ಆದ್ಯತೆ ನೀಡುತ್ತಿದೆ ಎಂದು ಕಿಡಿಕಾರಿದ್ದರು.
Deeply saddened that lumpen goons get prefence in @incindia over those who have given their sweat&blood. Having faced brickbats&abuse across board for the party but yet those who threatened me within the party getting away with not even a rap on their knuckles is unfortunate. https://t.co/CrVo1NAvz2
— Priyanka Chaturvedi (@priyankac19) April 17, 2019
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
