ರಾಹುಲ್ ಗಾಂಧಿ ದಲ್ಲಾಳಿ ಕುಟುಂಬದಿಂದ ಬಂದ ವ್ಯಕ್ತಿ : ಪಾತ್ರಾ

0
24

ನವದೆಹಲಿ

        ದೇಶದ ರಕ್ಷಣಾ ವ್ಯವಸ್ತೆ ಬಲಪಡಿಸಲು ರಫೇಲ್ ಯುದ್ಧ ವಿಮಾನ ಖರಿದಿ ಸಂಬಂಧ ಫ್ರಾನ್ಸ್ ನೊಂದಿಗೆ ಮಾಡಿಕೊಂಡಿದ್ದ ಒಪ್ಪಂದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಾಡಿರುವ ಆರೋಪಗಳೆಲ್ಲ ಆಧಾರ ರತಹಿತವಾದವು  ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಕಿಡಿಕಾರಿದ್ದಾರೆ. 

      ಆರೋಪ ಮಾಡಿದ ಶ್ರೀ ರಾಹುಲ್ ಗಾಂಧಿ ಅವರು ಒಂದು ದಲ್ಲಾಳಿಗಳ ಕುಟುಂಬದಿಂದ ಬಂದಿದ್ದಾರೆ. ಅವರ ತಂದೆ ಮತ್ತು ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಅವರು ರಕ್ಷಣಾ ಒಪ್ಪಂದಗಳಲ್ಲಿ ದಲ್ಲಾಳಿಯಾಗಿದ್ದರು ಎಂದು ಪಾತ್ರಾ ಹೇಳಿದ್ದಾರೆ ಎಂದು ವರದಿಯಾಗಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

LEAVE A REPLY

Please enter your comment!
Please enter your name here