ನವದೆಹಲಿ
Rahul Gandhi ‘winks’ again… This time during the all serious debate on #Rafale. He surely needs help! pic.twitter.com/rncFdTlphU
— Amit Malviya (@amitmalviya) January 4, 2019
ರಾಜಧಾನಿಯಲ್ಲಿ ಈ ಹಿಂದೆ ನಡೆದ ಮುಂಗಾರು ಅಧಿವೇಶನದ ಸಮಯದಲ್ಲಿ ಮೋದಿ ಅವರನ್ನು ತಬ್ಬಿ ತಬ್ಬಿಬ್ಬು ಮಾಡಿ, ನಂತರ ಕಣ್ಮಿಟುಕಿಸಿ ಭಾರಿ ಸುದ್ಧಿಯಾಗಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಚಳಿಗಾಲದ ಅಧಿವೇಶನದಲ್ಲೂ ಕಣ್ಮಿಟುಕಿಸಿ ಸುದ್ದಿಯಾಗಿದ್ದಾರೆ.
ರಫೇಲ್ ಹಗರಣ ಕುರಿತಂತೆ ಎಐಎಡಿಎಂಕೆ ಸಂಸದ ಮತ್ತು ಲೋಕಸಭೆಯ ಉಪ ಸ್ಪೋಕರ್ ಎಂ ತಂಬಿ ದುರೈ ಅವರು ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಅವರ ಮಾತುಕೇಳಿ ಉದ್ವೇಗಕ್ಕೊಳಗಾದ ರಾಹುಲ್ ಗಾಂಧಿ ಟೇಬಲ್ ತಟ್ಟಿ, ನಂತರ ತಮ್ಮ ಪಕ್ಕದಲ್ಲಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಕಣ್ಮಿಟುಕಿಸಿರುವುದು ಈಗ ವೈರಲ್ ಆಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ