ಉಜ್ಜಯಿನಿ ಮಹಾಕಾಳೇಶ್ವರನ ದರ್ಶನ ಪಡೆದ ರಾಗಾ

ಭೋಪಾಲ್: 

       ದೇಶದಲ್ಲಿ ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ  ರಾಜಕೀಯ ಪಕ್ಷಗಳು ಮತದಾರರ ಓಲೈಕೆಯಲ್ಲಿ ತೊಡಗಿದೆ.

         ಇನ್ನು ಕಾಂಗ್ರೆಸ್ ನ ಯುವರಾಜ ರಾಹುಲ್ ಗಾಂಧಿ ಟೆಂಪಲ್ ರನ್ ಮುಂದುವರೆಸಿದ್ದಾರೆ. ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ರಾಹುಲ್, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ರಾಹುಲ್ ಗಾಂಧಿಗೆ ಸಾಥ್ ನೀಡಿದ್ರು.

        ಈ ಹಿಂದೆ ರಾಹುಲ್ ಗಾಂಧಿ ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಂಡಿದ್ದರು. ಚುನಾವಣೆ ರೋಡ್ ಶೋ ವೇಳೆ ರಾಹುಲ್ ಶಿವಲಿಂಗಕ್ಕೆ ನೀರು ಹಾಕುತ್ತಿರುವ ಫೊಟೊಗಳು ಎಲ್ಲೆಡೆ ರಾರಾಜಿಸುತ್ತಿದ್ದವು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap