ಮುಂಬೈ:
ಶ್ರೀ ರಾಮ ಯಾವುದೇ ರಾಜಕಿಯ ಪಕ್ಷದ ಸ್ವತ್ತಲ್ಲ . ರಾಜಕೀಯಕ್ಕಾಗಿ ರಾಮನ ಹೆಸರನ್ನು ಹಾಳುಮಾಡುವ ಹಕ್ಕು ಯಾರಿಗೂ ಇಲ್ಲ, ನಾವೆಲ್ಲ ಸನ್ಯಾಸಿಗಳು ಒಗ್ಗೂಡಿ ರಾಮ ಮಂದಿರ ನಿರ್ಮಾಣಕ್ಕೆ ಹೋರಾಡಬೇಕು ಎಂದು ಯೋಗ ಗುರು ಬಾಬಾ ರಾಮ್‍ದೇವ್ ಕರೆಕೊಟ್ಟಿದ್ದಾರೆ.
ರಾಮ ಇಡೀ ದೇಶಕ್ಕೆ ಸೇರಿದವನು. ಆದ್ದರಿಂದ ಎಲ್ಲಾ ಸಾಧು ಸಂತರು ಕೂಡ ಜೊತೆಗೂಡಿ ರಾಮನ ಮೇಲಿರುವ ಭಕ್ತಿಯನ್ನು ಸಾರಬೇಕು. ದೇಶಕ್ಕೆ ಯಾವುದೇ ತಪ್ಪು ಪರಿಲ್ಪನೆಯನ್ನು ನೀಡುವ ರೀತಿ ನಮ್ಮ ಭಕ್ತಿ ಇರಬಾರದು ಎಂದು ಕಿಡಿಕಾರಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ