ಕೇಂದ್ರ ಸಚಿವ ಹಾಗು ಎಲ್ ಜೆ ಪಿ ನಾಯಕ ರಾಮ್ ವಿಲಾಸ್ ಪಾಸ್ವಾನ್ ನಿಧನ

ನವದೆಹಲಿ:ram vilas paswan

    ಕೇಂದ್ರ ಸಚಿವ ಹಾಗೂ ಎಲ್ ಜೆ ಪಿ ಸಂಸದ ರಾಮ್ ವಿಲಾಸ್ ಪಾಸ್ವಾನ್ ಅವರು ಕೆಲ ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಾಸಿದ್ದು ಇತ್ತೀಚೆಗಷ್ಟೇ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಆದರೆ ಇದೀಗ ಅವರು ಮೃತಪಟ್ಟಿದ್ದಾರೆ ಎಂದು ಪಾಸ್ವಾನ್ ಪುತ್ರ ಚಿರಾಗ್ ಮಾಹಿತಿ ನೀಡಿದ್ದಾರೆ. 

    ಲೋಕ್ ಜನಶಕ್ತಿ ಪಾರ್ಟಿ(ಎಲ್‌ಜೆಪಿ) ಮುಖ್ಯಸ್ಥ, ದಲಿತ ನಾಯಕ ರಾಮ್ ವಿಲಾಸ್ ಪಾಸ್ವಾನ್ ಅವರು 5 ದಶಕಗಳಿಂದ ರಾಜಕೀಯದಲ್ಲಿ ಸಕ್ರೀಯರಾಗಿದ್ದರು. ಎನ್ ಡಿಎ ಮೈತ್ರಿಕೂಟದಲ್ಲಿದ್ದ ಎಲ್ ಜೆಪಿ ಪಕ್ಷದಿಂದ ಪಾಸ್ವಾನ್ ಅವರು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. 

 

 

Recent Articles

spot_img

Related Stories

Share via
Copy link
Powered by Social Snap