ನವದೆಹಲಿ:
ದೇಶದ ಹಳೆಯ ಮತ್ತು ಅತಿದೊಡ್ಡ ಕೈಗಾರಿಕಾ ಸಮೂಹವಾದ ಟಾಟಾ ಸಂಸ್ಥೆಯ ಮುಖ್ಯಸ್ಥರಾಗಿ ಸೈರಸ್ ಮಿಸ್ತ್ರಿ ಅವರ ಮರು ಆಯ್ಕೆ ಖಂಡಿಸಿ ಟಾಟಾ ಸನ್ಸ್ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.ಟಾಟಾ ಕುಟುಂಬ ಹೊರತು ಪಡಿಸಿ ಈ ಹುದ್ದೆಗೆ ಅಲಂಕರಿಸಿದ ಮೊದಲ ವ್ಯಕ್ತಿ ಸೈರಸ್ ಮಿಸ್ತ್ರಿ ಅವರಾಗಿದ್ದಾರೆ. ಇದೀಗ ಟಾಟಾ ಕುಟುಂಬ ಕೋರ್ಟ್ ಮೆಟ್ಟಿಲೇರಿರುವುದರಿಂದ ಟಾಟಾ ಕುಟುಂಬದಲ್ಲಿ ಈ ಬಗ್ಗೆ ಅಸಮಾಧಾನ ಅತೃಪ್ತಿ ಇರುವುದು ಜಗಜಾಹಿರವಾಗಿದೆ.
ಕೋರ್ಟ್ ಡಿಸೆಂಬರ್ 18ರಂದು ಸೈರಸ್ ಮಿಸ್ತ್ರಿ ಅವರನ್ನು ಟಾಟಾ ಗ್ರೂಪ್ ಅಧ್ಯಕ್ಷರನ್ನಾಗಿ ಮರುನೇಮಿಸಿ, ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ನೇಮಕವಾಗಿದ್ದ ಎನ್.ಚಂದ್ರ ಅವರ ನೇಮಕಾತಿ ಅಕ್ರಮ ಎಂದು ಅಭಿಪ್ರಾಯಪಟ್ಟಿತ್ತು ಎಂದು ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ