ನವದೆಹಲಿ:
ಕೆಲ ದಿನಗಳ ಹಿಂದೆಯಷ್ಟೆ ಸಿಡಿಎಸ್ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದ ಬಿಪಿನ್ ರಾವತ್ ನಾವು ಸರ್ಕಾರದ ನಿರ್ದೇಶನಗಳನ್ನು ಪಾಲನೆ ಮಾಡುವ ಸೇನಾಪಡೆಗಳಾಗಿರುತ್ತೇವೆ ಹೊರತು ರಾಜಕೀಯಕ್ಕೂ ನಮಗೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲಾ ಎಂದು ಹೇಳಿದ್ದಾರೆ. ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ ರಾವತ್ ಅವರು ಸ್ಮಾರಕಕ್ಕೆ ಹೂಗುಚ್ಛ ಇಡುವ ಮೂಲಕ ಗೌರವ ಸಲ್ಲಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
