ಲಾಲು ಜಾಮೀನು ಅರ್ಜಿ ವಜಾ

0
17
ರಾಂಚಿ:
       ಕಳೆದ ದಶಕದ ಬಹುದೊಡ್ಡ ಹಗರಣದ ಖ್ಯಾತಿ ಪಡೆದ ಬಹುಕೋಟಿ ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಲಾಲು ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ಇಂದು ವಜಾಗೊಳಿಸಿ ಆದೇಶ ಹೋರಡಿಸಿದೆ.
       ಮೇವು ಹಗರಣದ ಇತರೆ ಮೂರು ಪ್ರಕರಣಗಳಲ್ಲಿ ಜಾಮೀನು ಕೋರಿ ಲಾಲು ಪ್ರಸಾದ್ ಯಾದವ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅಪರೇಶ್ ಕುಮಾರ್ ಸಿಂಗ್ ಅವರು ವಜಾಗೊಳಿಸಿದ್ದಾರೆ ಎಂದು ತಿಳಿಸಿದ್ದಾರೆ .
 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here