ಸೇನೆಯ ಕೈಗೊಂಬೆಯಂತಾದ ಪಾಕ್ ಪ್ರಧಾನಿ

ನವದೆಹಲಿ: 
       ಪಾಕಿಸ್ತಾನಕ್ಕೆ ನೂತನ ಪ್ರಧಾನಿಯಾಗಿ ಇಮ್ರಾನ್ ಖಾನ್ ಅವರು ಅಧಿಕಾರ ಸ್ವೀಕಾರ ಮಾಡಿದ ಬಳಿಕ ಪಾಕಿಸ್ತಾನದ ಸೈನ್ಯ ಮತ್ತಷ್ಟು ಆಕ್ರಮಣಕಾರಿಯಾಗಿ ವರ್ತಿಸುತ್ತಿದೆ ಎಂದು ಗಡಿ ಭದ್ರತಾ ಪಡೆದ ನಿರ್ದೇಶಕ ಜನರಲ್ ಕೆ.ಕೆ. ಶರ್ಮಾ ಅವರು ಶುಕ್ರವಾರ ಹೇಳಿದ್ದಾರೆ. 
    ಎಲ್ಒಸಿ ಯಲ್ಲಿ ಬಿಎಸ್ಎಫ್ ಮುಖ್ಯ ಪೇದೆ ನರೇಂದ್ರ ಸಿಂಗ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು, ಈ ರೀತಿಯ ಘಟನೆಗಳು ಇಮ್ರಾನ್ ಖಾನ್ ಅಧಿಕಾರ ಸ್ವೀಕಾರ ಮಾಡಿದ ಬಳಿಕ ನಡೆಯುತ್ತಿವೆ ಎಂದು ಹೇಳಿದ್ದಾರೆ. 
                        ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link