ನವದೆಹಲಿ:
ಎನ್ಸಿಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತಾರಿಕ್ ಅನ್ವರ್ ಶುಕ್ರವಾರ ಪಕ್ಷದ ಮುಖಂಡರಾದ ಶರದ್ ಪವಾರ್ ಅವರು ಪ್ರಧಾನಿ ನರೇಂದ್ರ ಮೋದಿಯ “ರಫೆಲ್” ಒಪ್ಪಂದದ ಕುರಿತು ತೋರಿದ ಮೃಧು ಧೋರಣೆಯ ನಂತರ ರಾಜೀನಾಮೆ ನೀಡಿದ್ದೇನೆ ಎಂದು ಶುಕ್ರವಾರ ಪ್ರಕಟಿಸಿದ್ದಾರೆ.
ತಮ್ಮ ಲೋಕಸಭಾ ಕ್ಷೇತ್ರದಲ್ಲಿ ತಾವು ಪಕ್ಷದ ಎಲ್ಲಾ ಜವ್ದಾರಿಗಳಿಂದ ಹಿಂದೆ ಸರಿದಿರುವುದಾಗಿ ಅವರು ಪ್ರಕಟಿಸಿದ್ದಾರೆ ಮತ್ತು ಸಂಸತ್ತಿನ ಸದಸ್ಯತ್ವವನ್ನು ಬಿಟ್ಟುಕೊಡುತ್ತೇನೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ