ಮೋದಿ ಸರ್ವಾಧಿಕಾರ ಅಂತ್ಯ ಮಾಡಲು ಸೂಕ್ತ ಸಮಯ : ಕೇಜ್ರಿವಾಲ್

0
30
ನವದೆಹಲಿ:
 
        ಬಿಜೆಪಿಯ ನರೇಂದ್ರ ಮೋದಿಯ ಸರ್ವಾಧಿಕಾರ, ಅಪ್ರಜಾಪ್ರಭುತ್ವ ಆಡಳಿತವನ್ನು ಕಿತ್ತೊಗೆಯಲು ಇದೇ ಸರಿಯಾದ ಸಮಯ  ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಇಂದು ಜನತೆಗೆ ಕರೆನೀಡಿದ್ದಾರೆ . 
        ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಪ್ರಧಾನಿ ಮೋದಿಯವರ ಸರ್ವಾಧಿಕಾರ, ಅಪ್ರಜಾಪ್ರಭುತ್ವ ಆಡಲಿತ ಕಿತ್ತೊಗೆಯಲು ಸಮಯ ಬಂದಿದೆ. ಈ ಐದು ವರ್ಷಗಳಲ್ಲಿ ಪ್ರಧಾನಮಂತ್ರಿಗಳು ಯಾವ ರೀತಿಯ ರಾಜಕೀಯ ವಿರೋಧಗಳನ್ನು ಎದುರಿಸಿದ್ದರು ಎಂಬುದನ್ನು ಜನರು ಮರೆಯಬಾರದು ಎಂದು ಹೇಳುವ ಮೂಲಕ ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here