ಚರ್ಚೆಗೆ ಗ್ರಾಸವಾಗಿದೆ ನವರಸನಾಯಕನ ಟ್ವೀಟ್‌ ….!

ಬೆಂಗಳೂರು:

     ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಇಡೀ ಕರ್ನಾಟಕದಾದ್ಯಂತ ಸಂಚಲನ ಸೃಷ್ಟಿ ಮಾಡಿದೆ. ಕೊಲೆ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿದ್ದಾರೆಂದು ಹೇಳಲಾಗುತ್ತಿದೆ. ಕೇಸ್ ನಲ್ಲಿದರ್ಶನ್ ಎ2 ಆರೋಪಿಯಾಗಿದ್ದಾರೆ. ರಾಜ್ಯಾದ್ಯಂತ ಈ ಬಗ್ಗೆ ಬಗೆಬಗೆಯ ಚರ್ಚೆ ನಡೆಯುತ್ತಿದೆ.

    ಕೆಲವು ಸೆಲೆಬ್ರಿಟಿಗಳು ತಮ್ಮ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ನಟ ಜಗ್ಗೇಶ್ ಕೂಡ ಈ ಬಗ್ಗೆ ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap