ಮಸೀದಿಗಳ ಆಜಾನ್ ಮೈಕ್‍ಗಳಿಗೆ ಹೊಸ ಸುತ್ತೋಲೆ ; ಸಿಎಂ ಬೊಮ್ಮಾಯಿ

ಕಲಬುರಗಿ: ಕಲಬುರಗಿ,ಏ.22-ಮಸೀದಿಗಳಲ್ಲಿ ಆಜಾನ್ ಕುರಿತಾಗಿ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ನೀಡಿರುವ ಆದೇಶದಂತೆ ಪ್ರತಿಯೊಬ್ಬರು ಕಾನೂನು ಪಾಲನೆ ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸೀದಿಗಳಲ್ಲಿ ಆಜಾನ್ ಮಾಡುವ ಮೇಲೆ ಮೈಕ್‍ಗಳಿಗೆ ಎಷ್ಟುಪ್ರಮಾಣದ ಡೆಸಿಬಲ್ ಅಳವಡಿಸಬೇಕೆಂದ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ಸ್ಪಷ್ಟವಾದ ಆದೇಶ ನೀಡಿದೆ. ಇದನ್ನ ಪಾಲನೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು. ರಾಜ್ಯ ಪೊಲೀಸ್ ಮಹಾನಿರ್ದೇಶಕರ ಜೊತೆ ಮಾತುಕತೆ ನಡೆಸಿ ಮಸೀದಿಗಳಲ್ಲಿ ಮೈಕ್ ಅಳವಡಿಸುವ ಸಂಬಂಧ ಸುತ್ತೋಲೆ ಹೊರಡಿಸಲು … Continue reading ಮಸೀದಿಗಳ ಆಜಾನ್ ಮೈಕ್‍ಗಳಿಗೆ ಹೊಸ ಸುತ್ತೋಲೆ ; ಸಿಎಂ ಬೊಮ್ಮಾಯಿ