ಬೆಂಗಳೂರು
ಭಾರತವನ್ನು ಸಂವಿಧಾನದಲ್ಲಿ ಇಂಡಿಯಾ ಎಂದೇ ಉಲ್ಲೇಖಿಸಲಾಗಿದ್ದು, ಇಂಡಿಯಾ ಎಂಬುದು ಎಲ್ಲರೂ ಒಪ್ಪಿರುವ ಹೆಸರಾಗಿದೆ. ಭಾರತ ಎಂದು ಮರುನಾಮಕರಣ ಮಾಡುವ ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಕೇಂದ್ರ ಸರ್ಕಾರ ದೇಶಕ್ಕೆ ರಿಪಬ್ಲಿಕ್ ಆಫ್ ಭಾರತ್ ಎಂದು ಮರುನಾಮಕರಣ ಮಾಡುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ವಿಧಾನ ಸೌಧದಲ್ಲಿ ಇಂದು ಅವರು ಪ್ರತಿಕ್ರಿಯೆ ನೀಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ