2 ಸಲ ಸೋತವರಿಗೆ ಬೇಡ ಟಿಕೆಟ್; ಹೊಸಬರಿಗೆ ಅವಕಾಶ: ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಒತ್ತಾಯ

ಹಿಂದಿನ ಎರಡು ಚುನಾವಣೆಗಳಲ್ಲಿ ಸೋಲು ಕಂಡಿರುವವರಿಗೆ ಈ ಬಾರಿ ಟಿಕೆಟ್ ನೀಡುವುದು ಅನುಮಾನ ಎಂಬ ಬಗ್ಗೆ ಆಡಳಿತಾರೂಢ ಬಿಜೆಪಿ ಜತೆಗೆ ಪ್ರತಿಪಕ್ಷ ಕಾಂಗ್ರೆಸ್ ಪಾಳಯದಲ್ಲೂ ಜೋರಾಗಿ ಚರ್ಚೆ ನಡೆಯುತ್ತಿವೆ. ಪಕ್ಷದ ಕಾರ್ಯಕರ್ತರ ವಲಯದಲ್ಲೂ ಹೊಸ ಮುಖಗಳಿಗೆ ಮಣೆ ಹಾಕುವಂತೆ ಒತ್ತಾಯ ಕೇಳಿಬಂದಿದೆ. ಇದು ವಿಧಾನಸಭೆ ಚುನಾವಣೆಗೆ ತಾಲೀಮು ಶುರುವಾಗಿರುವ ಹೊತ್ತಿನಲ್ಲಿ ಎರಡೂ ಪಕ್ಷದೊಳಗೆ ಸಂಚಲನಕ್ಕೆ ಕಾರಣವಾಗಿದೆ. ಬರುವ ಚುನಾವಣೆಯಲ್ಲಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೇರಲು ಬಿಜೆಪಿ ಮತ್ತು ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿವೆ. ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ3 … Continue reading 2 ಸಲ ಸೋತವರಿಗೆ ಬೇಡ ಟಿಕೆಟ್; ಹೊಸಬರಿಗೆ ಅವಕಾಶ: ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಒತ್ತಾಯ