ನಟಿ ನೂರ್ ಮಾಲಾಬಿಕಾ ಶವವಾಗಿ ಪತ್ತೆ : ಸಾವಿನ ಸುತ್ತ ಅನುಮಾನದ ಹುತ್ತ

ಮುಂಬೈ

     ವೆಬ್ ಸಿರೀಸ್ನಲ್ಲಿ ನಟಿಸುತ್ತಿದ್ದ ಖ್ಯಾತ ನಟಿ, ಮಾಜಿ ಗಗನಸಖಿ ನೂರ್ ಮಾಲಾಬಿಕಾ ದಾಸ್ ಅವರು ಶವವಾಗಿ ಪತ್ತೆಯಾಗಿದ್ದು, ಚಿತ್ರಂಗಕ್ಕೆ ಆಘಾತವನ್ನುಂಟು ಮಾಡಿದೆ. ಅನುಮಾನಾಸ್ಪದವಾಗಿ 37 ವರ್ಷ ವಯಸ್ಸಿನ ನಟಿ ಮಾಲಾಬಿಕಾ ಅವರ ಮೃತದೇಹ ಪತ್ತೆಯಾಗಿದ್ದು, ಸಾವಿನ ಸುತ್ತ ಅನುಮಾನಗಳು ವ್ಯಕ್ತವಾಗಿವೆ.

    ಲೋಖಂಡವಾಲಾದ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ನಟಿಯ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆ ಶಂಕೆ ಕೂಡ ವ್ಯಕ್ತವಾಗಿದೆ. ಆದ್ರೆ ಸಾವಿಗೆ ನಿಖರ ಕಾರಣ ಗೊತ್ತಾಗಿಲ್ಲ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು

Recent Articles

spot_img

Related Stories

Share via
Copy link
Powered by Social Snap