ಮುಂಬೈ
ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಎಂಇಪಿ ಪಕ್ಷದ ನೌಹೀರಾ ಶೇಖ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಹೂಡಿಕೆದಾರರಿಗೆ 300 ಕೋಟಿ ರೂ ವಂಚನೆ ಎಸಗಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ, ಹೀರಾ ಗ್ರೂಪ್ ನ ಕಂಪನಿಗಳು ನಾನಾ ಹೂಡಿಕೆ ಯೋಜನೆಗಳನ್ನು ಹೊಂದಿದ್ವು. ಹಣಕಾಸು ವ್ಯವಹಾರದಲ್ಲಿ ಇಸ್ಲಾಮಿಕ್ ತತ್ವಗಳನ್ನು ಅನುಸರಿಸುವುದಾಗಿ ಕಂಪನಿ ಹೇಳಿಕೊಂಡಿತ್ತು. ಅನೇಕ ಹೂಡಿಕೆದಾರರು ದೂರುಗಳನ್ನು ನೀಡಿದ ಬಳಿಕ ಮೊದಲ ಸಲ ಶೇಖ್ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದರು
ಹೊಸ ಪಕ್ಷ ಕಟ್ಟಿ ಜನರನ್ನು ಉದ್ದಾರ ಮಾಡುತ್ತೇವೆ ಎಂದು ಬೊಬ್ಬೆ ಹೊಡೆದು ಈಗ ಜನರಿಗೆ ಪಂಗನಾಮ ಹಾಕಿ ಈಗ ಪೊಲೀಸರ ಅಥಿತಿಯಾಗಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








