ನಾಯಕನಹಟ್ಟಿ
ಶಾಲಾ ಪ್ರಾರಂಭೋತ್ಸವಕ್ಕೆ ಮಾನ್ಯ ಶಾಸಕರಾದ ಎನ್. ವೈ. ಗೋಪಾಲಕೃಷ್ಣ ಅಧ್ಧೂರಿ ಚಾಲನೆ ಶುಕ್ರವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜೋಗಿ ಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜೋಗಿ ಹಟ್ಟಿ ಶಾಲಾ ಪ್ರಾರಂಬೊತ್ಸವ ಕಾರ್ಯಕ್ರಮ ದಲ್ಲಿ ಸನ್ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣ ಮೊಳಕಾಲ್ಮುರು ಶಾಸಕರು ಇವರು ಮಕ್ಕಳಿಗೆ ಪಠ್ಯ ಪುಸ್ತಕ ಹಾಗೂ ಸಮ ವಸ್ತ್ರ ಹಾಗೂ ಸಿಹಿ ವಿತರಣೆ ಮಾಡಿ ಮಕ್ಕಳಿಗೆ ಗುಲಾಬಿ ಹೂವು ನೀಡಿ ಮಕ್ಕಳನ್ನು ಶಾಲೆಗೆ ಬರಮಾಡಿಕೊಳ್ಳಲಾಯಿತು
ಈ ಸಂದರ್ಭದಲ್ಲಿ ಜೋಗಿ ಹಟ್ಟಿ ಗ್ರಾಮಸ್ಥರು ಹಾಗೂ ಪಾಲಕ ಪೋಷಕರು ಹಾಗೂ ನಮ್ಮ ಶಾಲಾ ಸಿಬ್ಬಂದಿ ವರ್ಗದವರು ಹಾಗೂ ಶಾಲಾ ಎಸ್ ಡಿ ಎಮ್ ಸಿ ಯವರು ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಅಡುಗೆ ಸಿಬ್ಬಂದಿ ವರ್ಗುದವ್ರು ಹಾಜರಿದ್ದರು ಈ ಕಾರ್ಯಕ್ರಮ ನೆರೆವೆರಿಸಿಕೊಟ್ಟ ಎಲ್ಲರಿಗೂ ನಮ್ಮ ಶಾಲಾ ವತಿಯಿಂದ ಧನ್ಯವಾದಗಳು ಸಲ್ಲಿಸಿ ದರು.
