ಬೆಂಗಳೂರು
ಹಿರಿಯ ಪತ್ರಕರ್ತ ಕೆ.ಸಿ. ಸದಾನಂದ ಅವರನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರ ಮಾಧ್ಯಮ ಸಮನ್ವಯಾಧಿಕಾರಿಯಾಗಿ ನೇಮಿಸಲಾಗಿದೆ.
ಕುಮಾರ ಸ್ವಾಮಿ ಅವರು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುವ ಪೂರ್ವದಿಂದಲೂ ಪತ್ರಿಕಾ ಕಾರ್ಯದರ್ಶಿಯಾಗಿದ್ದ ಅವರನ್ನು ಇದೀಗ ಮಾಧ್ಯಮ ಸಮನ್ವಯಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಕಳೆದ ಮೇ 25 ರಿಂದ ಪೂರ್ವನ್ವಯವಾಗುವಂತೆ ಈ ನೇಮಕಾತಿ ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
