ಬೆಂಗಳೂರು
ಟ್ಯಾಕ್ಸಿ ಕ್ಷೇತ್ರದಲ್ಲಿ ಆದಿಪತ್ಯ ಮೆರೆದಿರುವ ಓಲಾ ತನ್ನ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕ ಸದ್ಯ ತಮಿಳುನಾಡಿನಲ್ಲಿ ಸ್ಥಾಪಿಸಲು ನಿರ್ಧರಿಸಿದ್ದು ತಮಿಳುನಾಡು ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎನ್ನಲಾಗಿದೆ . ಈ ವಿಚಾರವಾಗಿ ಕರ್ನಾಟಕ ಬಿಜೆಪಿ ಸರ್ಕಾರವನ್ನು ಎಂದು ಕಾಂಗ್ರೆಸ್ ಸೇರಿದಂತೆ ಹಲವರು ತರಾಟೆಗೆ ತೆಗೆದುಕೊಂಡಿದ್ದಾರೆ.
