ಒಮಿಕ್ರಾನ್ ಅಬ್ಬರ : ಇಂದು ಸಂಜೆ ತಜ್ಞರ ಜೊತೆಗೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ

ಬೆಂಗಳೂರು :

     ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ (corona), ಒಮಿಕ್ರಾನ್ (Omicron( ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಕ್ರಮ ಕೈಗೊಳ್ಳುವ ಕುರಿತಂತೆ

     ಇಂದು ಸಂಜೆ 6 ಗಂಟೆಗೆ ತಜ್ಞರ ಜೊತೆಗೆ ಮಹತ್ವದ ಸಭೆ ನಡೆಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಹೇಳಿದ್ದಾರೆ.

   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊಒರನಾ ತಡೆಗೆ ಬೇಕಾದ ಕ್ರಮಕೈಗೊಳ್ಳಲು ಇಂದು ಸಂಜೆ 6 ಗಂಟೆಗೆ ತಜ್ಞರ ಜೊತೆಗೆ ಮಹತ್ವದ ಸಭೆ ನಡೆಸಲಾಗುತ್ತದೆ.

ಸಭೆಯಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದರು.

ದಲ್ಲಿ, ನೆರೆ ರಾಜ್ಯಗಳಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ.ನಮಗೆ ಕೊರೊನಾ 2 ನೇ ಅಲೆ ಅನುಭವವಿದೆ. ಹೀಗಾಗಿ ಜನಜೀವನಕ್ಕೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಜನರು ಕೂಡ ಕೊರೊನಾ ನಿಯಮಗಳನ್ನು ಪಾಲಿಸಬೇಕು ಎಂಧರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link