ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಸ್ಥಿರ!

ನವದೆಹಲಿ:       ಎದೆನೋವಿನ ಕಾರಣಕ್ಕೆ ಭಾನುವಾರ ರಾತ್ರಿ  ದೆಹಲಿಯ ಏಮ್ಸ್ (ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ)ದಾಖಲಾಗಿದ್ದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ಇಂದು ಬೆಳಗ್ಗೆ ತಿಳಿಸಿವೆ.       ಕಾಂಗ್ರೆಸ್‌ನ ಹಿರಿಯ ನಾಯಕನನ್ನು ರವಿವಾರ ರಾತ್ರಿ 8:45ರ ಸುಮಾರಿಗೆ ವೈದ್ಯಕೀಯ ಸಂಸ್ಥೆಯ ಕಾರ್ಡಿಯೋ ಥೊರಾಸಿಕ್ ವಾರ್ಡ್‌ನೊಳಗೆ ಕರೆದೊಯ್ಯಲಾಗಿತ್ತು. ತಪಾಸಣೆಯ ಬಳಿಕ ಅವರು ಹೊಸ ಔಷಧಿಗೆ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಏಮ್ಸ್ ಮೂಲಗಳು … Continue reading ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಸ್ಥಿರ!