ನಮ್ಮ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ : ಡಿ.ಕೆ. ಶಿವಕುಮಾರ್

  ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತಿ ಕಾರ್ಯಕ್ರಮ ನಿಮಿತ್ತ ಇದೇ 31 ರಂದು ಮಧ್ಯಾಹ್ನ 3.30 ಕ್ಕೆ ತುಮಕೂರು ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಅವರ ಗದ್ದುಗೆಗೆ ಪೂಜೆ, ಗೌರವ ಸಲ್ಲಿಸುವರು. ಅಂದು ಮಧ್ಯಾಹ್ನ 2 ಗಂಟೆಗೆ ಬೆಂಗಳೂರು ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ನೇರವಾಗಿ ಸಿದ್ದಗಂಗಾ ಮಠಕ್ಕೆ ತೆರಳಿ, ಅಲ್ಲಿಯೇ ಪ್ರಸಾದ ಸ್ವೀಕರಿಸುತ್ತಾರೆ. ನಂತರ ಬೆಂಗಳೂರಿಗೆ ಬಂದು ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿ ಬಿಬಿಎಂಪಿ ವ್ಯಾಪ್ತಿ ನಾಯಕರನ್ನು … Continue reading ನಮ್ಮ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ : ಡಿ.ಕೆ. ಶಿವಕುಮಾರ್