ಪದ್ಮಶ್ರೀ ಪುರಸ್ಕೃತ 125 ವರ್ಷದ ಯೋಗ ಗುರು ಸ್ವಾಮಿ ಶಿವಾನಂದರ ಬದುಕಿನ ಸ್ಫೂರ್ತಿದಾಯಕ ಪಯಣವಿದು!

ನವದೆಹಲಿ:     ಪದ್ಮ ಪುರಸ್ಕಾರಗಳಿಗೆ ಭಾಜನರಾದವರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಸೋಮವಾರ (ಮಾ.21) ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಈ ವೇಳೆ ವಿಶೇಷ ಗಮನ ಸೆಳೆದಿದ್ದು 125 ವರ್ಷದ ಯೋಗ ಗುರು ಸ್ವಾಮಿ ಶಿವಾನಂದ ಅವರು. ರಾಷ್ಟ್ರಪತಿ ಭವನದ ಪಲತಿಯಾಲ್​ ದರ್ಬಾರ್​ ಹಾಲ್​ಗೆ ಬರಿಗಾಲಲ್ಲಿ ಬಂದ ಶಿವಾನಂದ ಅವರು ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸುವಾಗ ದರ್ಬಾರ್​ ಹಾಲ್​ನಲ್ಲಿ ನೆರೆದಿದ್ದ ಗಣ್ಯರು ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಗೌರವ ಸೂಚಿಸಿದ್ದು ಅವಿಸ್ಮರಣೀಯವಾಗಿತ್ತು. ಪ್ರಶಸ್ತಿಯನ್ನು ಸ್ವೀಕರಿಸುವ ಮುನ್ನ ಯೋಗ … Continue reading ಪದ್ಮಶ್ರೀ ಪುರಸ್ಕೃತ 125 ವರ್ಷದ ಯೋಗ ಗುರು ಸ್ವಾಮಿ ಶಿವಾನಂದರ ಬದುಕಿನ ಸ್ಫೂರ್ತಿದಾಯಕ ಪಯಣವಿದು!