ಏಷ್ಯಾ ಕಪ್‌ : ಶೀಲಂಕಾ ವಿರುದ್ದ ಪಾಕ್‌ ಗೆ ಸೋಲು

ಕೊಲಂಬೋ:

    ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ ಹಂತದ ನಿರ್ಣಾಯಕ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ದ ಶ್ರೀಲಂಕಾ ತಂಡ ವಿರೋಚಿತ ಗೆಲುವು ಸಾಧಿಸಿದ್ದು, ಟೂರ್ನಿಯ ಫೈನಲ್ ತಲುಪಿದೆ.

    ಪಾಕಿಸ್ತಾನ ನೀಡಿದ 252ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಶ್ರೀಲಂಕಾ ತಂಡ ಕುಶಾಲ್ ಮೆಂಡಿಸ್ , ಸಮರ ವಿಕ್ರಮ ಮತ್ತು ಚರಿತ್ ಅಸಲಂಕಾರ ಅಮೋಘ ಬ್ಯಾಟಿಂಗ್ ನೆರವಿನಿಂದ 8 ವಿಕೆಟ್ ನಷ್ಟಕ್ಕೆ 252ರನ್ ಗಳಿಸಿ 2 ವಿಕೆಟ್ ಅಂತರದ ವಿರೋಚಿತ ಗೆಲುವು ಸಾಧಿಸಿತು. 

     ಪಾಕಿಸ್ತಾನ ಇನ್ನೇನು ಗೆದ್ದೇ ಬಿಟ್ಟಿತು ಎನ್ನುಲಾಗಲೇ ಪಂದ್ಯದ ಕೊನೆಯ ಹಂತದಲ್ಲಿ ಬೌಂಡರಿ ಗಿಟ್ಟಿಸಿದ ಅಸಲಂಕಾ ಕೊನೆಯ ಎಸೆತದಲ್ಲಿ 2 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಆ ಮೂಲಕ ಶ್ರೀಲಂಕಾ ತಂಡ 12ನೇ ಬಾರಿಗೆ ಏಷ್ಯಾಕಪ್ ಫೈನಲ್ ಗೇರುವಂತೆ ಮಾಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap