ಈದ್ಗಾದಲ್ಲಿ ಗಣಪ : ಪಾಲಿಕೆಗೆ ಬಿಟ್ಟ ವಿಚಾರ : ಗೃಹ ಸಚಿವ

ಬೆಂಗಳೂರು:

     ಈದ್ಗಾ ದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಹಾಗೂ ವಿವಿಧ ಹಿಂದೂ ಪರ ಸಂಘಟನೆಗಳ ಕಾರ್ಯರ್ತರು ನಿನ್ನೆಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. 

    ಶಾಸಕ ಮಹೇಶ ಟೆಂಗಿನಕಾಯಿ ಕೂಡಾ ಇಂದು ಪ್ರತಿಭಟನಾಕಾರರೊಂದಿಗೆ ಧರಣಿಯಲ್ಲಿ ಕುಳಿತು ಬೆಂಬಲ ವ್ಯಕ್ತಪಡಿಸಿದರು. ಸರ್ಕಾರ ಹಾಗೂ ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 

    ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಆಗಸ್ಟ್ 31ರಂದೇ ಠರಾವು ಪಾಸಾಗಿದೆ. ಆದರೆ, ಪಾಲಿಕೆ ಆಯುಕ್ತರು ಈವರೆಗೂ ಅನುಮತಿ ನೀಡದೆ ವಿಳಂಬ ಧೋರಣೆ ಅನುಸರಿಸುತ್ತಿರುವುದು ಖಂಡನೀಯ. ಮೈದಾನದಲ್ಲಿ ಗಣೇಶೋತ್ಸವ ಆಚರಿಸುವ ಕುರಿತು ಈಗಾಗಲೇ ಸಮಸ್ತ ಹಿಂದೂ ಸಮಾಜ ನಿರ್ಣಯ ತೆಗೆದುಕೊಂಡಿದೆ. ಅಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡೇ ಮಾಡುತ್ತೇವೆ. ಯಾವುದಕ್ಕೂ ಬಗ್ಗುವುದಿಲ್ಲ ಎಂದರು. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap