ದೇಶಾದ್ಯಂತ `ಹಲಾಲ್ ಉತ್ಪನ್ನ’ ನಿಷೇಧ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆ

ನವದೆಹಲಿ : ದೇಶಾದ್ಯಂತ ಹಲಾಲ್ ಉತ್ಪನ್ನಗಳನ್ನು  ನಿಷೇಧಿಸುವಂತೆ ಕೋರಿ ಸುಪ್ರೀಂಕೋರ್ಟ್ ನಲ್ಲಿ  ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.ದೇಶದಲ್ಲಿ 15% ಮಾತ್ರ ಇರುವ ಮುಸ್ಲಿಂ ಅಲ್ಪಸಂಖ್ಯಾತರಿಗೆ ಹಲಾಲ್ ಆಹಾರ ಬೇಕು ಎಂಬ ಕಾರಣಕ್ಕೆ85% ಇರುವ ಇತರ ಜನಾಂಗಗಳ ಬಹುಸಂಖ್ಯಾತರ ಮೇಲೆ ಹಲಾಲ್ ಉತ್ಪನ್ನಗಳನ್ನು ಹೇರಲಾಗುತ್ತಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ. ವಕೀಲ ವಿಭೋರ್ ಆನಂದ್ ಎಂಬುವರು ಹಲಾಲ್ ಉತ್ಪನ್ನಗಳನ್ನು ಹಾಗೂ ಹಲಾಲ್ ಪ್ರಮಾಣೀಕರಣವನ್ನು ನಿಷೇಧಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.ಹಲಾಲ್ ಉತ್ಪನ್ನಗಳನ್ನು ಮಾರಾಟ ಮಾಡುವುದು ಸಂವಿಧಾನ 14 ಹಾಗೂ 21 ನೇ … Continue reading ದೇಶಾದ್ಯಂತ `ಹಲಾಲ್ ಉತ್ಪನ್ನ’ ನಿಷೇಧ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆ