ದೇಶದಲ್ಲಿ ಪೆಟ್ರೋಲ್ ಡಿಸೇಲ್ ದರ ಮತ್ತೆ ಹೆಚ್ಚಳ: 14 ದಿನಗಳಲ್ಲಿ 8.49 ರೂ. ಏರಿಕೆ

ನವದೆಹಲಿ: 

ದೇಶದಲ್ಲಿ ಇಂದು ಕೂಡ ಪೆಟ್ರೋಲ್ ಡಿಸೇಲ್ ಬೆಲೆಯಲ್ಲಿ ಹೆಚ್ಚಳವಾಗುತ್ತಿದ್ದು, ಈ ಮೂಲಕ ಕಳೆದ 14 ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 8.40 ರೂ.ಹೆಚ್ಚಳವಾಗಿದೆ.

ಮುಸ್ಲಿಂ ನೌಕರರಿಗೆ 1 ಗಂಟೆ ಬೇಗ ಮನೆಗೆ ಹೋಗಲು ಅವಕಾಶ

ಇಂದು ಪೆಟ್ರೋಲ್ ಮತ್ತು ಡೀಸೆಲ್ ದರಗಳು ಪ್ರತಿ ಲೀಟರ್ ಗೆ 40 ಪೈಸೆಯಷ್ಟು ಏರಿಕೆಯಾಗಿದೆ.ಇಲ್ಲಿಯವರೆಗೆ 14 ದಿನಗಳಲ್ಲಿ ಹನ್ನೆರಡು ಬಾರಿ ಪರಿಷ್ಕರಣೆಯಾಗಿದ್ದು, ಪ್ರತಿ ಲೀಟರ್ ಗೆ ಸುಮಾರು 8.40 ರೂ‌. ನಷ್ಟು ಏರಿಕೆಯಾಗಿದೆ.

 ಕೊರೊನಾ ಆತಂಕದ ನಡುವೆ ಮತ್ತೊಂದು ಬಿಗ್‌ ಶಾಕ್‌ : ‘ಪ್ರಾಣಿ ಪ್ರಿಯ’ರು ಈ ಎಚ್ಚರ ವಹಿವಂತೆ ‘ICMR’ ಸಲಹೆ

ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್ ಗೆ 103.81 ರೂ. ಇದ್ದರೆ, ಡೀಸೆಲ್ ಲೀಟರ್ ಗೆ 95.07 ರೂ ರೂ. ಗೆ ಮಾರಾಟವಾಗುತ್ತಿದೆ. ಮುಂಬೈನಲ್ಲಿ, ಪೆಟ್ರೋಲ್ 84 ಪೈಸೆ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 43 ಪೈಸೆ ಹೆಚ್ಚಳವಾಗಿದ್ದು, ಪ್ರತಿ ಲೀಟರ್ ಪೆಟ್ರೋಲ್ 118.83 ರೂ. ಇದ್ದರೆ ಡೀಸೆಲ್ ಬೆಲೆ ಲೀಟರ್ ಗೆ 103.07 ರೂ.ಇದೆ.

ತುಮಕೂರಿನಲ್ಲಿ ಮತ್ತೊಂದು ಖಾಸಗಿ ಬಸ್ ಅಪಘಾತ : 10 ಕ್ಕೂ ಹೆಚ್ಚು ಜನರಿಗೆ ಗಾಯ

        ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap