ಯೂರೋಪ್‌ ಪ್ರವಾಸದಲ್ಲಿ ಪ್ರಧಾನಿ ಮೋದಿ: ಬರ್ಲಿನ್‌ನಲ್ಲಿ ಪ್ರತಿಧ್ವನಿಸಿತು ʻ2024; ಮೋದಿ ಒನ್ಸ್ ಮೋರ್ʼ ಘೋಷಣೆ!

ಬರ್ಲಿನ್ (ಜರ್ಮನಿ): ಸೋಮವಾರ ಇಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಯವರ ಭಾಷಣಕ್ಕಾಗಿ ಕಾಯುತ್ತಿದ್ದ ಭಾರತೀಯ ಸಮುದಾಯದ ಸದಸ್ಯರು ‘2024: ಒನ್ಸ್ ಮೋರ್ ಘೋಷಣೆಯನ್ನು ಕೂಗಿದ್ದಾರೆ. ‘2024, ಮೋದಿ ಒನ್ಸ್ ಮೋರ್’ ಘೋಷಣೆ ಪ್ರತಿಧ್ವನಿಸುತ್ತಿದ್ದಂತೆ ಸಭಾಂಗಣದಲ್ಲಿ ನೆರೆದಿದ್ದ ಜನರು ಧ್ವಜಗಳನ್ನು ಬೀಸಿದರು. ಭಾರತೀಯ ಸಮುದಾಯದ ಸದಸ್ಯರನ್ನು ಉದ್ದೇಶಿಸಿ ಮಾತನಾಡಲು ಬರ್ಲಿನ್‌ನ ಪಾಟ್ಸ್‌ಡ್ಯಾಮರ್ ಪ್ಲಾಟ್ಜ್‌ನಲ್ಲಿರುವ ಥಿಯೇಟರ್‌ಗೆ ಆಗಮಿಸಿದ ಪ್ರಧಾನಿ ಮೋದಿ, ‘ಜರ್ಮನಿಯಲ್ಲಿ ‘ನಮ್ಮ ಭಾರತೀಯ ಮಕ್ಕಳನ್ನು ಭೇಟಿ ಮಾಡುವ ಅವಕಾಶ ನನಗೆ ಸಿಕ್ಕಿರುವುದು ನನ್ನ ಅದೃಷ್ಟ. … Continue reading ಯೂರೋಪ್‌ ಪ್ರವಾಸದಲ್ಲಿ ಪ್ರಧಾನಿ ಮೋದಿ: ಬರ್ಲಿನ್‌ನಲ್ಲಿ ಪ್ರತಿಧ್ವನಿಸಿತು ʻ2024; ಮೋದಿ ಒನ್ಸ್ ಮೋರ್ʼ ಘೋಷಣೆ!