ಪ್ರಧಾನಿ ಮೋದಿ ಭೇಟಿಗೆ ಕ್ಷಣಗಣನೆ; ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ದಾಳಿ, ಓರ್ವ ಯೋಧ ಹುತಾತ್ಮ, ,4 ಮಂದಿಗೆ ಗಾಯ

ಶ್ರೀನಗರ:  ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯ ಪ್ರವಾಸಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಉಗ್ರರು ದಾಳಿ ಮಾಡಿ ಓರ್ವ ಯೋಧನನ್ನು ಕೊಂದು ಹಾಕಿದ್ದಾರೆ. ಶ್ರೀಲಂಕಾ ಬಿಕ್ಕಟ್ಟು: ಶ್ರೀಲಂಕಾ ಪರ ನಿಂತ ಪ್ರಧಾನಿ ಮೋದಿ ಜಮ್ಮುವಿನ ಸುಂಜ್ವಾನ್ ಪ್ರದೇಶದಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಒಬ್ಬ ಭದ್ರತಾ ಪಡೆಯ ಯೋಧ ಹುತಾತ್ಮರಾಗಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಮುಕೇಶ್ ಸಿಂಗ್ ಮಾಹಿತಿ ನೀಡಿದ್ದಾರೆ.  ಹಿಜಾಬ್ … Continue reading ಪ್ರಧಾನಿ ಮೋದಿ ಭೇಟಿಗೆ ಕ್ಷಣಗಣನೆ; ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ದಾಳಿ, ಓರ್ವ ಯೋಧ ಹುತಾತ್ಮ, ,4 ಮಂದಿಗೆ ಗಾಯ