ಪೊಲೀಸರಿಗೆ ಪಾಸ್‌ಪೋರ್ಟ್ ಮುಟ್ಟುಗೋಲು ಅಧಿಕಾರವಿಲ್ಲ: ಹೈಕೋರ್ಟ್

ಬೆಂಗಳೂರು: ಬೆಂಗಳೂರು, ಮಾರ್ಚ್ 23: ”ಅಪರಾಧ ದಂಡ ಸಂಹಿತೆ(ಸಿಆರ್ ಪಿಸಿ)ಯಲ್ಲಿ ಲಭ್ಯವಿರುವ ಅಧಿಕಾರ ಚಲಾಯಿಸುವ ಮೂಲಕ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಪಾಸ್‌ಪೋರ್ಟ್ ಅನ್ನು ಅನಿರ್ದಿಷ್ಟಾವಧಿಯವರೆಗೆ ಮುಟ್ಟುಗೋಲು ಹಾಕಿಕೊಳ್ಳುವ ಅಥವಾ ವಶಪಡಿಸಿಕೊಳ್ಳುವ ಅಧಿಕಾರ ಪೊಲೀಸರು ಅಥವಾ ವಿಚಾರಣಾ ನ್ಯಾಯಾಲಯಗಳಿಗೆ ಇಲ್ಲ,” ಎಂದು ಹೈಕೋರ್ಟ್ ಆದೇಶ ನೀಡಿದೆ. ಅಂದರೆ ಅಪರಾಧ ಪ್ರಕರಣಗಳಲ್ಲಿ ಪಾಸ್‌ಪೋರ್ಟ್ ವಶಕ್ಕೆ ಪಡೆದುಕೊಳ್ಳಬಹುದು, ಆದರೆ ಅದನ್ನು ಸಕ್ಷಮ ಪ್ರಾಧಿಕಾರದ ಒಪ್ಪಿಗೆ ಪಡೆಯದೇ ತನ್ನ ಬಳಿಯೇ ಇಟ್ಟುಕೊಳ್ಳುವಂತಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ. ಭೂ ಕಬಳಿಕೆ ಪ್ರಕರಣಗಳಿಗೆ ಸಿಗದ ತಾರ್ಕಿಕ … Continue reading ಪೊಲೀಸರಿಗೆ ಪಾಸ್‌ಪೋರ್ಟ್ ಮುಟ್ಟುಗೋಲು ಅಧಿಕಾರವಿಲ್ಲ: ಹೈಕೋರ್ಟ್