ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರಿಗಾಗಿ ಪೊಲೀಸರಿಂದ ತೀವ್ರ ಶೋಧ…..!

ಶ್ರೀನಗರ

    ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್‌ಕೌಂಟರ್ ಪ್ರಗತಿಯಲ್ಲಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ನಿಹಾಮಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಜಮ್ಮು-ಕಾಶ್ಮೀರದ ಶೋಪಿಯಾನ್ ನಲ್ಲಿ ಎನ್ ಕೌಂಟರ್: ಇಬ್ಬರು ಎಲ್ ಇಟಿ ಉಗ್ರರ ಹತ್ಯೆ

ಉಗ್ರರು ಗುಂಡು ಹಾರಿಸಿದ್ದರಿಂದ ಪ್ರತಿದಾಳಿ ನಡೆಸಲಾಗಿದೆ. ಗುಂಡಿನ ಚಕಮಕಿ ಮುಂದುವರೆದಿದೆ.ಆದರೆ ಇದುವರೆಗೆ ಎರಡೂ ಕಡೆಯಿಂದ ಯಾವುದೇ ಸಾವು ನೋವುಗಳ ವರದಿಯಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap