ಕೆಜಿಎಫ್ 2 ಬಿಡುಗಡೆ ದಿನವೇ ಓಟಿಟಿಗೆ ಎಂಟ್ರಿಕೊಡಲಿದೆ ಪವರ್ ಫುಲ್ ‘ಜೇಮ್ಸ್’

ಬೆಂಗಳೂರು:  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಜಾತ್ರೆ ಥಿಯೇಟರ್ ನಲ್ಲಿ ಜೋರಾಗಿರುವಾಗಲೇ ಅಪ್ಪು ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ. ಅದೇನೆಂದರೆ ಆಕ್ಷನ್, ಥ್ರಿಲ್ಲರ್ ಸಿನಿಮಾ ಜೇಮ್ಸ್ ಓಟಿಟಿಗೆ ಎಂಟ್ರಿ ಕೊಡಲಿದೆ. 1 ಕೆಜಿ ಅಕ್ಕಿ 500, ಅರ್ಧ ಲೀಟರ್ ಹಾಲು 790 ರೂ.! ಏಪ್ರಿಲ್ 14 ರಿಂದ ಸೋನಿ ಲೈವ್ ನಲ್ಲಿ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಬಿಡುಗಡೆಯಾಗಲಿದೆ.ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಜೇಮ್ಸ್ ಓಟಿಟಿಗೂ ಲಗ್ಗೆ … Continue reading ಕೆಜಿಎಫ್ 2 ಬಿಡುಗಡೆ ದಿನವೇ ಓಟಿಟಿಗೆ ಎಂಟ್ರಿಕೊಡಲಿದೆ ಪವರ್ ಫುಲ್ ‘ಜೇಮ್ಸ್’