ತುಮಕೂರು:
ಪ್ರಜಾಪ್ರಗತಿ ಪತ್ರಿಕೆ 36ನೆ ವಾರ್ಷಿಕೋತ್ಸವದ ಪ್ರಯುಕ್ತ ಹೊರತಂದ ‘ಪ್ರಗತಿಪಥ ಯುಗಾದಿ ಸಂಭ್ರಮ’ ವಿಶೇಷಾಂಕವನ್ನು ರಾಮಕೃಷ್ಣ ವಿವೇಕಾನಂದಾಶ್ರಮದ ಮುಖ್ಯಸ್ಥರಾದ ಡಾ.ಶ್ರೀ ವಿರೇಶಾನಂದ ಸರಸ್ವತಿ ಸ್ವಾಮೀಜಿ ಬಿಡುಗಡೆಗೊಳಿಸಿದರು.
ಶಾಸಕ ಜಿ.ಬಿ.ಜ್ಯೋತಿಗಣೇಶ್, ವಿಧಾನಪರಿಷತ್ ಮಾಜಿ ಸದಸ್ಯ ಡಾ.ಎಂ.ಆರ್.ಹುಲಿನಾಯ್ಕರ್, ಪ್ರಜಾಪ್ರಗತಿ ಸಂಪಾದಕ ಎಸ್.ನಾಗಣ್ಣ, ಶಾರದಮ್ಮ ನಾಗಣ್ಣ, ಸಹ ಸಂಪಾದಕ ಟಿ.ಎನ್.ಮಧುಕರ್, ಪ್ರಗತಿ ಟಿವಿ ಸಿಇಓ ಟಿ.ಎನ್.ಶಿಲ್ಪಶ್ರೀ, ಟೂಡಾ ಅಧ್ಯಕ್ಷ ಎಚ್.ಜಿ.ಚಂದ್ರಶೇಖರ್, ಸ್ಫೂರ್ತಿ ಡೆವಲಫರ್ಸ್ನ ಚಿದಾನಂದ್, ವಿದ್ಯಾವಾಹಿನಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಎನ್.ಬಿ.ಪ್ರದೀಪ್‌ಕುಮಾರ್ ಮತ್ತಿತರ ಗಣ್ಯರು, ಪ್ರಜಾಪ್ರಗತಿ ಬಳಗದವರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ