ಬೆಂಗಳೂರು:
ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ಆರೋಪ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಆರು ದಿನಗಳ ಕಾಲ ಎಸ್ಐಟಿ ವಶಕ್ಕೆ ನೀಡಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.
ಎಸ್ಐಟಿ ಪರ ವಕೀಲರು 15 ದಿನ ವಶಕ್ಕೆ ನೀಡಬೇಕೆಂದು ಕೋರಿದ್ದರು. ಮತ್ತೊಂದೆಡೆ, ಕೇವಲ ಒಂದು ದಿನ ಎಸ್ಐಟಿ ವಶಕ್ಕೆ ನೀಡಿದರೆ, ಸಾಕು ಎಂದು ಪ್ರಜ್ವಲ್ ಪರ ವಕೀಲರು ವಾದ ಮಂಡಿಸಿದ್ದರು. ಆದರೆ, ಅಂತಿಮವಾಗಿ ಕೋರ್ಟ್ ಎಸ್ಐಟಿ ಆರು ದಿನ ವಶಕ್ಕೆ ಒಪ್ಪಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ