ಪ್ರಮೋದ್‌ ಮಧ್ವರಾಜ್‌ ಆಸ್ಪತ್ರೆಗೆ ದಾಖಲು …!

ಉಡುಪಿ:

   ಕಳೆದ ವರ್ಷ ಉಡುಪಿ ಲೋಕಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ , ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅವರು ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದಾರೆ.

   ಇನ್ನು ಇವರಿಗೆ ವಿಪರೀತ ಜ್ವರ, ಗಂಟಲಿನ ಸೋಂಕು -ಉಸಿರಾಟ ಸಮಸ್ಯೆಯಿಂದಾಗಿ ಕಳೆದ ರಾತ್ರಿ ಉಡುಪಿಯ ಮಣಿಪಾಲ ಕೆಎಂಸಿಗೆ ದಾಖಲಿಸಲಾಗಿದ್ದಾರೆ .ಚಿಕಿತ್ಸೆಗೆ ಸ್ಪಂದಿಸಿದ್ದು ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎನ್ನಲಾಗಿದೆ.