ಪ್ರೇಮ ಕುಮಾರಿ ಪ್ರಕರಣ : ಮಾಜಿ ಸಚಿವರಿಗೆ ಸುಪ್ರೀಂನಲ್ಲಿ ಭಾರಿ ಹಿನ್ನಡೆ

ನವದೆಹಲಿ:

ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾರೆ ಎಂದು ಆರೋಪಿಸಿ ಪ್ರೇಮಕುಮಾರಿ ಅವರು ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸುವಂತೆ ರಾಮದಾಸ್​​ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ವಜಾ ಮಾಡಿದೆ.

    ತನ್ನನ್ನು ಮದುವೆಯಾಗಿ ವಂಚಿಸಿದ್ದಾರೆಂದು ಪ್ರೇಮಕುಮಾರಿ ಎನ್ನುವರು ರಾಮದಾಸ್ ವಿರುದ್ಧ ದೂರು ನೀಡಿದ್ದರು. ಈ ಪ್ರಕರಣವನ್ನು ರದ್ದುಗೊಳಿಸುವಂತೆ ರಾಮದಾಸ್ ಹೈಕೋರ್ಟ್​ ಮೆಟ್ಟಿಲೇರಿದ್ದರು. ಅದರೆ ಹೈಕೋರ್ಟ್​ ಪ್ರರಣವನ್ನು ರದ್ದುಪಡಿಸಲು ನಿರಾಕರಿಸಿತ್ತು.ನಂತರ ರಾಮದಾಸ್ ಅವರು ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂ ಕೋರ್ಟ್ ಸಹ ಮಾಜಿ ಸಚಿವರ ಅರ್ಜಿಯನ್ನು ತಿರಸ್ಕರಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap