ನಡುರಸ್ತೆಯಲ್ಲೇ ಸಂಸದನ ಹೊಡೆದು ಕೊಂದ ಪ್ರತಿಭಟನಾಕಾರರು: ವಿಶ್ವ ವೇದಿಕೆಯಲ್ಲಿ ಭಾರೀ ಸಂಚಲನ

ಕೊಲಂಬೋ:  ಶ್ರೀಲಂಕಾದಲ್ಲಿ ನಡೆದ ಘರ್ಷಣೆಯಲ್ಲಿ ಆಡಳಿತ ಪಕ್ಷದ ಸಂಸದನ ಹತ್ಯೆ ಮಾಡಲಾಗಿದೆ. ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆಯ ನಂತರ ಘರ್ಷಣೆ ನಡೆದಿದ್ದು, ಆಡಳಿತ ಪಕ್ಷದ ಸಂಸದ ಅಮರಕೀರ್ತಿ ಆತುಕೋರಾಲ ಅವರನ್ನು ಥಳಿಸಿ ಹತ್ಯೆ ಮಾಡಲಾಗಿದೆ. ಪ್ರಯಾಣಿಕರು ಮೊಬೈಲ್‌ನಲ್ಲಿ ರಾತ್ರಿ ಜೋರಾಗಿ ಮಾತಾಡುವಂತಿಲ್ಲ: ಭಾರತೀಯ ರೈಲ್ವೆ ಮಹಿಂದಾ ರಾಜಪಕ್ಸೆ ರಾಜೀನಾಮೆಯಿಂದ ಕೆರಳಿದ ಆಡಳಿತ ಪಕ್ಷದ ಸಂಸದ ಅಮರಕೀರ್ತಿ ಅತುಕೋರಾಲ ಅವರು ರಾಜಧಾನಿ ಕೊಲಂಬೊ ಬಳಿ ಸರ್ಕಾರಿ ವಿರೋಧಿ ಪ್ರತಿಭಟನಾಕಾರರ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ. ಈ ವೇಳೆ ಮೂವರು … Continue reading ನಡುರಸ್ತೆಯಲ್ಲೇ ಸಂಸದನ ಹೊಡೆದು ಕೊಂದ ಪ್ರತಿಭಟನಾಕಾರರು: ವಿಶ್ವ ವೇದಿಕೆಯಲ್ಲಿ ಭಾರೀ ಸಂಚಲನ