PSI ಎಕ್ಸಾಂ ಅಕ್ರಮ: ನನಗೆ ಸಚಿವರ ಸಂಬಂಧಿ ಮತ್ತು ಡಿಕೆಶಿ ಪರಿಚಯವಿದೆ. ಎನ್ನುತ್ತಲೇ ಬೇಸರ ವ್ಯಕ್ತಪಡಿಸಿದ ದರ್ಶನ್​ ಗೌಡನ ತಂದೆ

ಮಾಗಡಿ:  ಮಗನ ಕೆಲಸದ ವಿಚಾರವಾಗಿ ಯಾರೊಂದಿಗೂ ಹಣದ ವ್ಯವಹಾರ ಮಾಡಿಲ್ಲ ಎಂದು ಪಿಎಸ್​ಐ ನೇಮಕಾತಿ ಹಗರಣದಲ್ಲಿ ಹೆಸರು ತಳುಕು ಹಾಕಿಕೊಂಡಿರುವ ದರ್ಶನ್​ಗೌಡ ಅವರ ತಂದೆ, ಜೆಡಿಎಸ್​ ಮುಖಂಡ ವೆಂಕಟೇಶ್​ ಸ್ಪಷ್ಟಪಡಿಸಿದ್ದಾರೆ. ನಾಯಕರು ತಮ್ಮ ರಾಜಕೀಯ ಹಗೆತನಕ್ಕೆ ನಮ್ಮನ್ನು ಬಲಿಪಶು ಮಾಡುತ್ತಿದ್ದಾರೆ. ನನ್ನ ಮಗ ದರ್ಶನ್​ಗೌಡ ಪಿಎಸ್​ಐ ಪರೀಕ್ಷೆ ಬರೆದು 5ನೇ ರ್ಯಾಂಕ್​ ಪಡೆದಿರುವುದು ನಿಜ. ನಮ್ಮ ಮಗ ಸಿಐಡಿ ವಿಚಾರಣೆ ಎದುರಿಸಿದ್ದಾನೆ. ಆತನ ಒಎಂಆರ್​ ಶೀಟ್​, ಹಾಲ್​ ಟಿಕೆಟ್​ ಹಾಜರುಪಡಿಸಿದ್ದಾನೆ. ತನಿಖೆ ನಡೆಯುತ್ತಿದೆ. ತಪ್ಪಿದ್ದರೆ ಶಿಕ್ಷೆಯಾಗಲಿ ಎಂದರು. … Continue reading PSI ಎಕ್ಸಾಂ ಅಕ್ರಮ: ನನಗೆ ಸಚಿವರ ಸಂಬಂಧಿ ಮತ್ತು ಡಿಕೆಶಿ ಪರಿಚಯವಿದೆ. ಎನ್ನುತ್ತಲೇ ಬೇಸರ ವ್ಯಕ್ತಪಡಿಸಿದ ದರ್ಶನ್​ ಗೌಡನ ತಂದೆ