ಪಿಎಸ್‌ಐ ನೇಮಕಾತಿ ಪರೀಕ್ಷಾ ಅಕ್ರಮ: ಪ್ರಕರಣದ ಕಿಂಗ್‌ಪಿನ್ 18 ದಿನಗಳ ಪಯಣ ಹೇಗಿತ್ತು ಗೊತ್ತಾ?

ಕಲಬುರಗಿ: ನಿತ್ಯ ಎಸಿಯಲ್ಲಿ ಹಾಯಾಗಿ ಮಲಗುತ್ತಿದ್ದ ದಿವ್ಯಾ, ಸಾಂತ್ವನ ಕೇಂದ್ರದಲ್ಲಿ ಫ್ಯಾನ್ ಗಾಳಿಯಲ್ಲಿ ನಿದ್ದೆಬಾರದೇ ರಾತ್ರಿಯಿಡಿ ಜಾಗರಣೆ ಮಾಡಿದ್ದಾಳೆ. ಇಂದು ಮತ್ತೆ ಸಿಐಡಿ ತಂಡ ವಶಕ್ಕೆ ಪಡೆದು ಡ್ರಿಲ್​ ನಡೆಸಲಿದೆ. ದಿವ್ಯಾ ಮತ್ತು ಗ್ಯಾಂಗ್ ಮಾಡಿದ ಅಕ್ರಮದ ಬಗ್ಗೆ ಮಾಹಿತಿ ಕಲೆ ಹಾಕಲಿದೆ.  ಪಿಎಸ್‌ಐ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಬಂಧಿತರಾದ ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ನ್ಯಾಯಾಲಯ 11 ದಿನ ಸಿಐಡಿ ಕಸ್ಟಡಿಗೆ ನೀಡಿದೆ. ‌ಕಸ್ಟಡಿಗೆ ಪಡೆದ ಸಿಐಡಿ ರಾತ್ರಿ ಆಳಂದ ರಸ್ತೆಯಲ್ಲಿರುವ ಮಹಿಳಾ ಸಾಂತ್ವನ ಕೇಂದ್ರದಲ್ಲಿ … Continue reading ಪಿಎಸ್‌ಐ ನೇಮಕಾತಿ ಪರೀಕ್ಷಾ ಅಕ್ರಮ: ಪ್ರಕರಣದ ಕಿಂಗ್‌ಪಿನ್ 18 ದಿನಗಳ ಪಯಣ ಹೇಗಿತ್ತು ಗೊತ್ತಾ?