ಏಪ್ರಿಲ್ 22ರಿಂದ ಪಿಯುಸಿ ಪರೀಕ್ಷೆ ಶುರು; ಇಲ್ಲಿದೆ ನೋಡಿ ವೇಳಾಪಟ್ಟಿ

ಬೆಂಗಳೂರು: ಬೆಂಗಳೂರು, ಏಪ್ರಿಲ್ 7 ಕರ್ನಾಟಕದಲ್ಲಿ ದ್ವಿತೀಯ ವರ್ಷದ ಪದವಿ ಪೂರ್ವ(ಪಿಯುಸಿ) ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಅನ್ನು ಪರಿಷ್ಕರಿಸಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯು ಗುರುವಾರ ಅಂತಿಮ ಪಟ್ಟಿ ಪ್ರಕಟಿಸಿದೆ.ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ಏಪ್ರಿಲ್ 22ರಿಂದ ಆರಂಭವಾಗಲಿದ್ದು, ಮೇ 18ರವರೆಗೂ ನಡೆಯಲಿದೆ. ಎಲ್ಲ ವಿದ್ಯಾರ್ಥಿಗಳು ಹಾಗೂ ಪೋಷಕರು ಇಲಾಖೆಯ ವೆಬ್‌ಸೈಟ್‌ನಲ್ಲಿ ಹಾಕಿರುವ ಈ ವೇಳಾಪಟ್ಟಿಯನ್ನು ನೋಡಬಹುದಾಗಿದೆ. ಎಲ್ಲ ಕಾಲೇಜುಗಳ ಪ್ರಾಂಶುಪಾಲರಿಗೆ ಈ ಕುರಿತು ಸೂಚನೆ ನೀಡಲಾಗಿದ್ದು, ದಿನಾಂಕ ಪರಿಷ್ಕರಣೆ ಆಗಿರುವ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ … Continue reading  ಏಪ್ರಿಲ್ 22ರಿಂದ ಪಿಯುಸಿ ಪರೀಕ್ಷೆ ಶುರು; ಇಲ್ಲಿದೆ ನೋಡಿ ವೇಳಾಪಟ್ಟಿ