ಮೋದಿ ವಿರುದ್ಧ ಪುಟಿನ್ ‘ಛೂ’ ಬಾಣ; ರಷ್ಯಾ ಪರವಾಗಿ ಭಾರತಕ್ಕೆ ಬಂತಾ ಚೀನಾ!?

ನವದೆಹಲಿ: ನವದೆಹಲಿ, ಮಾರ್ಚ್ 25: ರಷ್ಯಾ ವಿರುದ್ಧ ಯುರೋಪ್ ರಾಷ್ಟ್ರಗಳನ್ನು ಎತ್ತಿ ಕಟ್ಟುವುದಕ್ಕೆ ಯುನೈಟೆಡ್ ಸ್ಟೇಟ್ಸ್ ಪಣ ತೊಟ್ಟಿದೆ. ವ್ಲಾಡಿಮಿರ್ ಪುಟಿನ್ ವಿರುದ್ಧ ತೊಡೆ ತಟ್ಟಿರುವ ಜೋ ಬೈಡನ್ ಚೀನಾದ ಅಧ್ಯಕ್ಷರಿಗೂ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ನಿಮ್ಮ ಆರ್ಥಿಕತೆ ನೆಟ್ಟಗಿರಬೇಕಾದರೆ, ನೀವು ಸೈಲೆಂಟ್ ಆಗಿರಬೇಕು ಅನ್ನೋ ವಾರ್ನಿಂಗ್ ಪಾಸ್ ಮಾಡಿದ್ದು ಆಗಿದೆ. ಒಂದು ಕಡೆಯಲ್ಲಿ ಉಕ್ರೇನ್-ರಷ್ಯಾ ಯುದ್ಧ ಇನ್ನೊಂದು ಮಗ್ಗಲಿನಲ್ಲಿ ಯುಎಸ್-ರಷ್ಯಾ ವಾಗ್ಯುದ್ಧ. ಇದರ ಮಧ್ಯೆ ಭಾರತಕ್ಕೆ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಭೇಟಿ ನೀಡಿರುವುದು … Continue reading ಮೋದಿ ವಿರುದ್ಧ ಪುಟಿನ್ ‘ಛೂ’ ಬಾಣ; ರಷ್ಯಾ ಪರವಾಗಿ ಭಾರತಕ್ಕೆ ಬಂತಾ ಚೀನಾ!?