ಬೆಂಗಳೂರು:
ವಿಧಾನಪರಿಷತ್ ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ಸೋಲಾಗಿದೆ.ಉಪಚುನಾವಣೆಯಲ್ಲಿ ಕಾಂಗ್ರೆಸ್ ನ ಪುಟ್ಟಣ್ಣ 1506 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಆರಂಭದಿಂದಲೂ ಮುನ್ನಡೆ ಕಾಯ್ದುಗೊಂಡಿದ್ದ ಪುಟ್ಟಣ್ಣ ಅಂತಿಮವಾಗಿ ಎಪಿ ರಂಗನಾಥ್ ವಿರುದ್ಧ ಗೆಲುವು ಸಾಧಿಸಿದ್ದಾರೆ. ಪುಟ್ಟಣ್ಣ ಗೆಲುವು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ.