ಪದವಿ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ “ಕ್ಯುಆರ್‌ ಕೋಡ್‌’!

ಮಂಗಳೂರು:  ಪದವಿ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿಯೂ ಇದೀಗ ಕ್ಯು ಆರ್‌ ಕೋಡ್‌ ಅನುಷ್ಠಾನಕ್ಕೆ ಬಂದಿದೆ. ರಾಜ್ಯದಲ್ಲೇ ಮೊದಲ ಬಾರಿಗೆ ಮಂಗಳೂರು ವಿಶ್ವವಿದ್ಯಾನಿಲಯವು ಈ ಮಹತ್ವದ ಹೆಜ್ಜೆ ಇಟ್ಟಿದೆ. ಪದವಿ ವಿದ್ಯಾರ್ಥಿಗಳು ಸದ್ಯ ಪಡೆಯುತ್ತಿರುವ ಅಂಕಪಟ್ಟಿಯು ಕ್ಯುಆರ್‌ ಕೋಡ್‌ ಒಳಗೊಂಡಿದೆ.ಮುಂದೆ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿಯೂ ಕ್ಯುಆರ್‌ ಕೋಡ್‌ ಜಾರಿಗೆ ಬರಲಿದೆ. ಅಂಕಪಟ್ಟಿಯ ಜತೆಗೆ ವಿದ್ಯಾರ್ಥಿಯ ಪದವಿ ಪ್ರದಾನ ಸರ್ಟಿಫಿಕೆಟ್‌ನಲ್ಲಿಯೂ ಕ್ಯುಆರ್‌ ಕೋಡ್‌ ಸಿಸ್ಟಮ್‌ ಜಾರಿಯಾಗಲಿದೆ. ಜತೆಗೆ ಸರ್ಟಿಪಿಕೆಟ್‌ ಹಾಗೂ ಡಿಪ್ಲೊಮಾ ಕೋರ್ಸ್‌ ಸರ್ಟಿಪಿಕೆಟ್‌ನಲ್ಲಿಯೂ ಇದು ಅನುಷ್ಠಾನ ವಾಗಲಿದೆ. ಈ … Continue reading ಪದವಿ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ “ಕ್ಯುಆರ್‌ ಕೋಡ್‌’!