ಇಂದು ಆರ್​ಸಿಬಿ- ಕೆಕೆಆರ್ ಪಂದ್ಯ; ಫಾಫ್ ಬಳಗದಲ್ಲಿ ಮಹತ್ತರ ಬದಲಾವಣೆ?

IPL 2022: ಇಂದು ಅಂದರೆ ಮಾರ್ಚ್​ 30ರ ಬುಧವಾರದಂದು ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಎರಡೂ ತಂಡಗಳ ಸಂಭಾವ್ಯ ಆಟಗಾರರ ಪಟ್ಟಿ ಇಲ್ಲಿದೆ. ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಎರಡೂ ತಂಡಗಳು ಟೂರ್ನಿಯಲ್ಲಿ ಸಂಪೂರ್ಣ ವಿಭಿನ್ನ ಆರಂಭ ಪಡೆದಿದ್ದು, ಇಂದಿನ ಪಂದ್ಯ ಕುತೂಹಲ ಮೂಡಿಸಿದೆ. ಕೋಲ್ಕತ್ತಾ ತಂಡವು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ನಿರಾಯಾಸವಾಗಿ ಮೊದಲ ಪಂದ್ಯದಲ್ಲಿ ಸೋಲಿಸಿತ್ತು.  5ನೇ ದಿನ ಬಾಲಿವುಡ್‌ ಬಾಕ್ಸಾಫೀಸ್‌ನಲ್ಲಿ … Continue reading ಇಂದು ಆರ್​ಸಿಬಿ- ಕೆಕೆಆರ್ ಪಂದ್ಯ; ಫಾಫ್ ಬಳಗದಲ್ಲಿ ಮಹತ್ತರ ಬದಲಾವಣೆ?