IPL 2022: ರಾಜಸ್ಥಾನ್ ಗೆಲುವಿನ ಓಟಕ್ಕೆ ಬ್ರೇಕ್ ಹಾಕಲು ಮಾಸ್ಟರ್ ಪ್ಲಾನ್ ಮಾಡಿದ ಆರ್​ಸಿಬಿ

 IPL 2022: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಹಾಗೂ ಫಾಫ್ ಡುಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿ ಆಗಲಿದೆ. ಸೋಲಿಲ್ಲದ ಸರದಾರನಾಗಿ ಮೆರೆಯುತ್ತಿರುವ ಆರ್​​ಆರ್​​ಗೆ ಸೋಲಿನ ರುಚಿಯನ್ನು ಆರ್​​ಸಿಬಿ ನೀಡುತ್ತಾ ಎಂಬುದು ನೋಡಬೇಕಿದೆ. ಐಪಿಎಲ್ 2022 ರಲ್ಲಿಂದು (IPL 2022) ಹೈವೋಲ್ಟೇಜ್ ಕದನ ನಡೆಯಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸಂಜು ಸ್ಯಾಮ್ಸನ್  ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಹಾಗೂ ಫಾಫ್ ಡುಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RR vs … Continue reading IPL 2022: ರಾಜಸ್ಥಾನ್ ಗೆಲುವಿನ ಓಟಕ್ಕೆ ಬ್ರೇಕ್ ಹಾಕಲು ಮಾಸ್ಟರ್ ಪ್ಲಾನ್ ಮಾಡಿದ ಆರ್​ಸಿಬಿ