ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಆಡಿಟೋರಿಯಂನ ರಾಜೀವ್ ಭವನದಲ್ಲಿ ರಾಹುಲ್ ಗಾಂಧಿ

ಬೆಂಗಳೂರು: ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಆಡಿಟೋರಿಯಂನ ರಾಜೀವ್ ಭವನದಲ್ಲಿ ಎಐಸಿಸಿ ನಿಕಟಪೂರ್ವ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಮುಖಂಡರ ಸಭೆಯನ್ನು ಶುಕ್ರವಾರ ಉದ್ಘಾಟಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿಸಿಯೂಟ ಯೋಜನೆ ಗೆ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಹೆಸರಿಡುವುದಾಗಿ ಘೋಷಣೆ ಮಾಡಿದ ಸಿಎಂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ … Continue reading ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಆಡಿಟೋರಿಯಂನ ರಾಜೀವ್ ಭವನದಲ್ಲಿ ರಾಹುಲ್ ಗಾಂಧಿ