ಸ್ನೇಹಿತೆಯ ಮದುವೆಗೆ ತೆರಳಿ ವಿವಾದಕ್ಕೀಡಾದ ರಾಹುಲ್​ ಗಾಂಧಿ: ಇವರು ಯಾರು ಗೊತ್ತೇ?

ಕಠ್ಮಂಡು: ರಾಹುಲ್ ಗಾಂಧಿ ತಮ್ಮ ವೈಯಕ್ತಿಕ ಭೇಟಿಯ ಭಾಗವಾಗಿ ಐದು ದಿನಗಳ ಕಾಲ ನೇಪಾಳದ ಕಠ್ಮಂಡುವಿಗೆ ತೆರಳಿದ್ದಾರೆ. ಸ್ಥಳೀಯ ಮಾಧ್ಯಮಗಳ ಪ್ರಕಾರ, ರಾಹುಲ್ ತಮ್ಮ ನೇಪಾಳಿ ಗೆಳತಿ ಸುಮ್ನಿಮಾ ಉದಾಸ್ ಅವರ ಮದುವೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾರಂಭದಲ್ಲಿ ಭಾರತದ ಇತರೆ ಕೆಲವು ವಿಐಪಿಗಳೂ ಭಾಗವಹಿಸುವ ನಿರೀಕ್ಷೆಯಿದೆ.ಇಷ್ಟಕ್ಕೂ ರಾಹುಲ್ ಗೆಳತಿ ಸುಮ್ನಿಮಾ ಉದಾಸ್ ಯಾರು? ಆಕೆಯ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬ್ರೌನ್ ರೈಸ್‌ ಸೇವನೆ ʼಯಿಂದ ಈ ʻ ಅಘಾತಕಾರಿ ಆರೋಗ್ಯ ಸಮಸ್ಯೆʼಗಳಿಗೆ ಬ್ರೇಕ್‌ ಹಾಕಿ  ನೇಪಾಳದ ನೈಟ್‌ಕ್ಲಬ್‌ಗೆ … Continue reading ಸ್ನೇಹಿತೆಯ ಮದುವೆಗೆ ತೆರಳಿ ವಿವಾದಕ್ಕೀಡಾದ ರಾಹುಲ್​ ಗಾಂಧಿ: ಇವರು ಯಾರು ಗೊತ್ತೇ?