ರಾಜ್ಯ ಕಾಂಗ್ರೆಸ್ ಗೆ 150 ಸೀಟು ಗೆಲ್ಲುವ ಗುರಿ ಕೊಟ್ಟ ರಾಹುಲ್ ಗಾಂಧಿ

ಬೆಂಗಳೂರು: ‘ಕರ್ನಾಟಕ ‌ಕಾಂಗ್ರೆಸ್ ಪರ ರಾಜ್ಯ. ಇದು ಸ್ವಾಭಾವಿಕ ಕಾಂಗ್ರೆಸ್ ರಾಜ್ಯ. ಎಲ್ಲ ನಾಯಕರು ಒಟ್ಟಾಗಿ ಕೆಲಸ ಮಾಡಿದರೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವುದು ಕಷ್ಟವಲ್ಲ. ಹೀಗಾಗಿ ಕಾಂಗ್ರೆಸ್ ನಾಯಕರೆಲ್ಲರೂ ಮುಂಬರುವ ಚುನಾವಣೆಯಲ್ಲಿ 150 ಕ್ಕಿಂತ ಒಂದು ಸ್ಥಾನವೂ ಕಡಿಮೆ ಗೆಲ್ಲಬಾರದು’ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಟಾರ್ಗೆಟ್ ಕೊಟ್ಟಿದ್ದಾರೆ. ರಾಹುಲ್ ಗಾಂಧಿ ಅವರು ಕೆಪಿಸಿಸಿ ಆಡಿಟೋರಿಯಂನಲ್ಲಿ ಶುಕ್ರವಾರ ರಾಜ್ಯ ಕಾಂಗ್ರೆಸ್ ನಾಯಕರ ಜತೆ ಸಭೆ ನಡೆಸಿದ್ದು, ಈ ಸಭೆಯಲ್ಲಿ … Continue reading ರಾಜ್ಯ ಕಾಂಗ್ರೆಸ್ ಗೆ 150 ಸೀಟು ಗೆಲ್ಲುವ ಗುರಿ ಕೊಟ್ಟ ರಾಹುಲ್ ಗಾಂಧಿ